ಸುಖಾಂತ್ಯ ಕಂಡ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ಪ್ರಕರಣ.
ಗೋಕಾಕ : ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ. ನಗರದ ಶೂನ್ಯ ಸಂಪಾದನ ಮಠದಲ್ಲಿ ಗುರುವಾರ ಸಂಜೆ ನಾನಾ ಶ್ರೀಗಳೊಂದಿಗೆ ಕ್ಷೇತ್ರದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಾಪೂರ (ಹ) ದ ಅಡವಿ ಸಿದ್ದೇಶ್ವರ ಶ್ರೀಗಳ ತಪ್ಪು ಕಾಣದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿಯೇ ಮುಂದುವರಿಯಲು ಅಡವಿಸಿದ್ದರಾಮ ಸ್ವಾಮೀಜಿಗೆ ಅವಕಾಶ ಕಲ್ಪಿಸುವ ಮೂಲಕ ಭಕ್ತರಲ್ಲಿ ಮೂಡಿದ್ದ […]