ಯಾದಗಿರಿ : ಯಾದಗಿರಿ ತಾಲೂಕಿನ ಕಿಲ್ಲನಕೇರಾ (Killanakera of Yadgiri Taluk) ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ.
ಮೃತಪಟ್ಟವರು ನಾಗರಾಜ (35), ವನಜಾಪ್ರಸಾದ್ (30) ಎಂದು ತಿಳಿದು ಬಂದಿದೆ.
ಇದನ್ನು ಓದಿ : Savadatti Yallamma ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಅನುಮೋದನೆ.!
ಹೈದ್ರಾಬಾದ್ ಮೂಲದ ಕಾರ್ಮಿಕರು (Workers based in Hyderabad) ಸೈದಾಪುರ ಬಳಿಯ ಪ್ರಣತಿ ಎಲೆಕ್ಟ್ರಾನಿಕ್ಸ್ ನಲ್ಲಿ ಕೆಲಸ ಮಾಡ್ತಿದ್ದು, ಕೆಲಸ ಮುಗಿಸಿಕೊಂಡು ಮರಳಿ ಯಾದಗಿರಿಯತ್ತ ಹೋಗುತ್ತಿದ್ದ ವೇಳೆ (When he was going back to Yadagiri after finishing work) ಈ ದುರ್ಘಟನೆ ಸಂಭವಿಸಿದೆ.
ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಇನ್ನೋರ್ವ ಕಾರ್ಮಿಕನನ್ನು ರಾಯಚೂರು ರಿಮ್ಸ್ ಗೆ ದಾಖಲು ಮಾಡಲಾಗಿದೆ.
ಇದನ್ನು ಓದಿ : ಆಜಾನ್ ಕೂಗಲು ಜೋರಾದ ಧ್ವನಿವರ್ಧಕ ಬಳಿಕೆ : ಇಮಾಮ್ ವಿರುದ್ಧ FIR ದಾಖಲು.!
ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
Recent Comments