ಬೆಂಗಳೂರು : ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬಿಬಿಎಂಪಿಯ ಇಬ್ಬರು ಇಬ್ಬರು ಇಂಜಿನಿಯರ್‌ಗಳು ರೂ. 5 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 20 ರ ದ್ವಾದಶ ರಾಶಿಗಳ ಫಲಾಫಲ.!
ಹೀಗೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಇಬ್ಬರು ಬಿಬಿಎಂಪಿಯ ಇಂಜಿನಿಯರ್‌ಗಳನ್ನು ಮಹದೇವ ಮತ್ತು ಸುರೇಂದ್ರ ಎಂದು ತಿಳಿದು ಬಂದಿದೆ.
ಓರ್ವ ಬಿಬಿಎಂಪಿ ಹೆಬ್ಬಾಳ ಉಪ ವಿಭಾಗದ AEE ಮಹದೇವ ಮತ್ತು RMV ಉಪ ವಿಭಾಗದ ಸುರೇಂದ್ರ ಲೋಕಾಯುಕ್ತ ಬಲೆಗೆ ಬಿದ್ದವರು.
ಇದನ್ನು ಓದಿ : Accident : ಬೈಕ್‌ಗೆ ಬಸ್ ಡಿಕ್ಕಿ : ಪಿಎಸ್‌ಐ ಸೇರಿ ಇಬ್ಬರ ಸಾವು.!
ಇರ್ವರು NOC ನೀಡಲು 10 ಲಕ್ಷ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ಸಂಜಯ್ ಎನ್ನುವರಿಂದ 5 ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಿಬಿಎಂಪಿಯ ಇಬ್ಬರು ಇಂಜಿನಿಯರ್‌ಗಳನ್ನು ಬಂಧಿಸಿ 5 ಲಕ್ಷ ಹಣ ಜಪ್ತಿ ಮಾಡಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.