ತುಮಕೂರು : ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲೇ ರಾಸಲೀಲೆ ಆರೋಪ ಎದುರಿಸುತ್ತಿರುವ ಡಿವೈಎಸ್‌ಪಿ (DySP) ಓರ್ವರನ್ನು ಅಮಾನತು ಮಾಡಲಾಗಿದ
ಡಿವೈಎಸ್‌ಪಿ ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಮಧುಗಿರಿ (Madhugiri) ಡಿವೈಎಸ್‌ಪಿ ಎ.ರಾಮಚಂದ್ರಪ್ಪ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.
Read it : Police ಠಾಣೆ ಮುಂದೆಯೇ ಆ*ತ್ಮಹ*ತ್ಯೆಗೆ ಶರಣಾದ ವ್ಯಕ್ತಿ ; ಭಯಾನಕ ವಿಡಿಯೋ ವೈರಲ್.!
ಡಿವೈಎಸ್‌ಪಿ ತಮ್ಮ ಕಚೇರಿಯಲ್ಲೇ ಮಹಿಳೆಯೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ (social media) ತುಂಬಾ ವೈರಲ್ ಆಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ವರದಿ ಸಲ್ಲಿಸಿದ್ದರು.
Read it : Astrology : ಜನವರಿ 02ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಈ ವರದಿಯ ಆಧಾರದ ಮೇಲೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಡಿವೈಎಸ್‌ಪಿ ಅವರನ್ನು ಅಮಾನತು (Suspected) ಮಾಡಿ ಆದೇಶಿಸಿದ್ದಾರೆ.
Recent Comments