ಬೆಳಗಾವಿ : ಹಾಡಹಗಲೇ ನಡು ರಸ್ತೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ (Mallammana Belawadi in Bailahongala Taluk of Belagavi District) ಗ್ರಾಮದಲ್ಲಿ ನಡೆದಿದೆ.
ಅರವಳ್ಳಿ ಗ್ರಾಮದ ಮಕ್ತುಮ್ ತಟಗಾರ್ ಮೇಲೆ ಸವಟಗಿ ಗ್ರಾಮದ ಮುತ್ತು ಗಣಾಚಾರಿ ಎಂಬಾತ ಮಾರಣಾಂತಿಕ ಹಲ್ಲೆ (deadly attack) ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
Read it : Astrology : ಡಿಸೆಂಬರ್ 24ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಕೊಲೆಗೆ ಯತ್ನಿಸುತ್ತಿರುವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ (social media) ವೈರಲ್ ಆಗಿದೆ.
ಗಂಭೀರವಾಗಿ ಗಾಯಗೊಂಡ ಮಕ್ತುಮ್ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಲ್ಲೆಗೆ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ. ಆರೋಪಿ ಮುತ್ತು, ಮಕ್ತುಮ್ ನನ್ನು 5-6 ಬಾರಿ ಕುಡುಗೋಲಿನಿಂದ (sickle) ಕೊಚ್ಚಿ ಕೊಲೆ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ.
Read it : ಆಸ್ಪತ್ರೆಯ ಆವರಣದಲ್ಲಿ ಕಲ್ಲಿನಿಂದ ಹೊಡೆದು ವ್ಯಕ್ತಿಯ ಹತ್ಯೆ.!
ದೊಡವಾಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Recent Comments