Mobile : ವಿದ್ಯಾರ್ಥಿಯ ಪ್ಯಾಂಟ್ ಜೇಬಿನಲ್ಲಿದ್ದ ಸೆಲ್‌ಫೋನ್ ಬಾಂಬ್‌ನಂತೆ ಸ್ಫೋಟ್.!
ಅನ್ನಮಯ್ಯ : ವಿದ್ಯಾರ್ಥಿಯ ಪ್ಯಾಂಟ್ ಜೇಬಿನಲ್ಲಿದ್ದ ಸೆಲ್‌ಫೋನ್ (Moble) ಬಾಂಬ್‌ನಂತೆ ಸ್ಫೋಟ್‌ಗೊಂಡ ಘಟನೆಯೊಂದು ಆಂಧ್ರಪ್ರದೇಶದಲ್ಲಿ ಮೇ 22, ಗುರುವಾರ ನಡೆದಿರುವ ಬಗ್ಗೆ ವರದಿಯಾಗಿದೆ. ಕಿರಿಯರಿಂದ ಹಿಡಿದು ಹಿರಿಯರವರೆಗೆ ಎಲ್ಲರಲ್ಲಿಯೋ ಮೊಬೈಲ್ ಫೋನ್ ಇರುವುದು ಸರ್ವೆ ಸಾಮಾನ್ಯವಾಗಿದೆ. ಆದರೆ ಕೆಲ ಸಂದರ್ಭಗಳಲ್ಲಿ ಇಂತಹ ಅಹಿತರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದನ್ನು ಓದಿ : 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಕೆಗೆ ಬಿದ್ದ ಇಂಜಿನಿಯರ್ಸ್.! ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ವಿದ್ಯಾರ್ಥಿಯ ಪ್ಯಾಂಟ್ ಜೇಬಿನಲ್ಲಿದ್ದ ಸೆಲ್ ಫೋನ್ ಸ್ಫೋಟಗೊಂಡ ಘಟನೆ ಸ್ಥಳೀಯವಾಗಿ […]
Mobile : ವಿದ್ಯಾರ್ಥಿಯ ಪ್ಯಾಂಟ್ ಜೇಬಿನಲ್ಲಿದ್ದ ಸೆಲ್‌ಫೋನ್ ಬಾಂಬ್‌ನಂತೆ ಸ್ಫೋಟ್.! Read More »
Belagavi News