MDI : ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಬೆಂಗಳೂರು : ಹವಾಮಾನ ಇಲಾಖೆಯು (Meteorological Department) ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ (Rain forecast) ನೀಡಿದೆ. ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು (ಮಾ.17) ಯೆಲ್ಲೋ ಅಲರ್ಟ್ (Yellow Alert) ಜಾರಿಗೊಳಿಸಿದೆ ಎಂದು ತಿಳಿದು ಬಂದಿದೆ. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 17 ರ ದ್ವಾದಶ ರಾಶಿಗಳ ಫಲಾಫಲ.! ನಾಳೆ (ಮೇ 18) ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ವಿಜಯಪುರ, […]
MDI : ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ Read More »
Weather