ಡೆಸ್ಕ್ : ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯ ನಡುವೆ ಮಾರಾಮಾರಿ ನಡೆದಿರುವ ಘಟನೆಯೊಂದು ನಡೆದಿದ್ದು, ಸದ್ಯ ಅದರ ವಿಡಿಯೋ Viral ಆಗಿದೆ.
ಉತ್ತರ ಪ್ರದೇಶದ ಮಥುರಾದ ಪ್ರಾಥಮಿಕ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಪರಸ್ಪರರ ಕೂದಲನ್ನು ಎಳೆದುಕೊಂಡು, ಕೆನ್ನೆಗೆ ಹೊಡೆದುಕೊಂಡು ದೈಹಿಕವಾಗಿ ಜಗಳವಾಡಿದ್ದಾರೆ.
ಇದನ್ನು ಓದಿ : ಬೇಸಿಗೆ ಅವಧಿಯಲ್ಲಿ ಮುಂಬೈ-ಬೆಂಗಳೂರು ನಡುವೆ Special ರೈಲುಗಳ ಸಂಚಾರ.!
ಇವರಿಬ್ಬರ ಜಗಳದಲ್ಲಿ ಶಾಲೆಯ ಕೆಲವು ಮಕ್ಕಳು ಸಹ ಈ ಜಗಳದಲ್ಲಿ ಭಾಗವಹಿಸಿದರು ಎಂದು ವರದಿಯಾಗಿದೆ.
ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯ ಜಗಳವನ್ನು ಸ್ಥಳೀಯರು ಬಿಡಿಸಲು ಪ್ರಯತ್ನಿಸುತ್ತುರುವುದನ್ನು ಸಹ ನಾವು ವಿಡಿಯೋದಲ್ಲಿ ನೋಡಬಹುದಾಗಿದೆ.
ಇದನ್ನು ಓದಿ : Astrology : ಮಾರ್ಚ್ 28ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಹೀಗೆ ಜುಟ್ಟು ಹಿಡಿದು ಹೊಡೆದಾಡಿಕೊಂಡ
ಸಹಾಯಕ ಶಿಕ್ಷಕಿ ಪ್ರೀತಿ ತಿವಾರಿ ಮತ್ತು ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ ಎಂದು ತಿಳಿದು ಬಂದಿದೆ.
ವಿಡಿಯೋ ನೋಡಿ :
*मथुरा*: 😎
आंगनवाड़ी सहायिका और शिक्षिका के बीच मारपीट, बच्चों के सामने हुआ हंगामा !
मथुरा के छाता क्षेत्र में एक आंगनवाड़ी केंद्र पर एक घटना सामने आई,, जिसकी वीडियो सोशल मीडिया पर वायरल हो रही है ।🧐 pic.twitter.com/u3zgJXLzB2
— जन स्वदेश पिटारा (@pradipy81315327) March 27, 2025