ಬೆಂಗಳೂರು : ವ್ಯಕ್ತಿಯೊಬ್ಬರಿಗೆ ಟ್ರೇಡ್ ಲೈಸೆನ್ಸ್ ನೀಡುವುದಕ್ಕಾಗಿ (For grant of trade licence) 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಆರೋಗ್ಯ ಮೇಲ್ವಿಚಾರಕಿಯೊಬ್ಬರು ಲೋಕಾಯುಕ್ತ ಬಲೆಗೆ (Lokayukta trap) ಬಿದ್ದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.
ಇದನ್ನು ಓದಿ : ಮಾರ್ಕೆಟ್‌ನಲ್ಲಿ ಅನುಚಿತ ವರ್ತನೆ ತೋರಿದ ವ್ಯಕ್ತಿಗೆ ಮಹಿಳೆ ಮಾಡಿದ್ದೇನು ಗೊತ್ತೇ.? ಈ ವಿಡಿಯೋ ನೋಡಿ.!
ದೊಮ್ಮಲೂರು ಉಪ ವಿಭಾಗದ ಆರೋಗ್ಯ ಮೇಲ್ವಿಚಾರಕಿ (Health Superintendent of Dommalur Sub Division) ನಿರ್ಮಲಾ ಎಂಬುವರು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರಿನ ಇಂದಿರಾನಗರದ ಎಂ. ಕೆ ಸುಬ್ರಹ್ಮಣ್ಯ ಮತ್ತು ಕೃಷ್ಣಪ್ಪ ಗೌಡ ಎಂಬುವರಿಗೆ ರಾಕ್ಸ್ ಟ್ರೇಡ್ ಲೈಸೆನ್ಸ್ ನೀಡುವುದಕ್ಕೆ ಇವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು (He demanded a bribe) ಎನ್ನಲಾಗಿದೆ.
ಇದನ್ನು ಓದಿ : ಕುಂಭಮೇಳದಲ್ಲಿ ಭಾಗವಹಿಸಲಾಗದ ಪತಿಗೆ Video ಕಾಲ್ ಮೂಲಕ ಪವಿತ್ರಸ್ನಾನ ಮಾಡಿಸಿದ ಪತ್ನಿ ವಿಡಿಯೋ ವೈರಲ್.
ಬೆಂಗಳೂರು ನಗರ ಪೊಲೀಸ್ ಠಾಣೆಯ ಎಸ್ಪಿ ಕೆ. ವಂಶಿಕೃಷ್ಣ ಸೂಚನೆಯ ಹಿನ್ನಲೆಯಲ್ಲಿ ಬಿಎಲ್‌ಆರ್ ಸಿಟಿ-2 ಮೇಲ್ವಿಚಾರಣೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
Recent Comments