Belagavi

Yoga Day with BLJ

ಮೂಡಲಗಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ವಿಶ್ವ ಯೋಗ ದಿನಾಚರಣೆ̤

ಮೂಡಲಗಿ : ಯೋಗವು ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಪ್ರಗತಿಗೆ ಹಾದಿ ಮಾಡುವ ಪ್ರಾಚೀನ ಭಾರತೀಯ ಶಿಸ್ತಿನ ಮಾರ್ಗವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಆರ್.ಡಿ.ಎಸ್. ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರದಂದು ಜರುಗಿದ ೧೧ ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಹ, ಮನಸ್ಸು ಹಾಗೂ ಆತ್ಮದ ಮಧ್ಯೆ ಸಮತೋಲನ ಸಾಧಿಸುವುದೇ ಯೋಗ ಎಂದು ಹೇಳಿದರು. ಯೋಗವು ಮಾನವ ಜೀವನದ ಸಮಗ್ರ ಅಭಿವೃದ್ಧಿಗೆ ಸಹಾಯಕವಾಗಿದೆ. ದಿನನಿತ್ಯದ ಜೀವನದಲ್ಲಿ ಶಾಂತಿ […]

ಮೂಡಲಗಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ವಿಶ್ವ ಯೋಗ ದಿನಾಚರಣೆ̤ Read More »

Belagavi News
Belagavi

Belagavi : ಮದುವೆ ಆಗದೆ ಜಿಗುಪ್ಸೆ ; ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ.

ಸಂಕೇಶ್ವರ : ಇಬ್ಬರು ಸಹೋದರರು ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಪರಿಣಾಮವಾಗಿ ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣನಕೇರಿ (Konanakeri) ಗ್ರಾಮದಲ್ಲಿ ನಡೆದಿರುವದು ವರದಿಯಾಗಿದೆ. ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾದ ದುರ್ದೈವಿ ಸಹೋದರರು ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಎಂದು ಗುರುತಿಸಲಾಗಿದೆ. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 01 ರ ದ್ವಾದಶ ರಾಶಿಗಳ ಫಲಾಫಲ.!

Belagavi : ಮದುವೆ ಆಗದೆ ಜಿಗುಪ್ಸೆ ; ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ. Read More »

Belagavi News
Belagavi

Belagavi : ಬೆಳಗಾವಿಗೆ ನೂತನ ಕಮಿಷನರ್.!

ಬೆಳಗಾವಿ : ಬೆಳಗಾವಿ (Belagavi) ನಗರಕ್ಕೆ ನೂತನ ಪೊಲೀಸ್ ಕಮಿಷನರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೀಗ ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಸಿಐಡಿಯ ಸೈಬರ್ ಕ್ರೈಮ್, ನಾಕ್ರೋಟಿಕ್ಸ್ ಡಿಐಜಿ ಆಗಿರುವ ಬೊರಸೆ ಭೂಷಣ್ ಗುಲಾಬ್ ರಾವ್ ಅವರನ್ನು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಮತ್ತು ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ಇದನ್ನು ಓದಿ : Mudalagi : ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.! ಬೆಳಗಾವಿ ನಗರ ಪೊಲೀಸ್

Belagavi : ಬೆಳಗಾವಿಗೆ ನೂತನ ಕಮಿಷನರ್.! Read More »

Belagavi News
Belagavi

Belagavi : ವೃದ್ದನ ಸಾವು ; ಸಾವಿಗೆ ಕೊರೊನಾದ ಶಂಕೆ.!

ಬೆಳಗಾವಿ : ಜಿಲ್ಲೆಯ ಬೆನಕನಹಳ್ಳಿ ಗ್ರಾಮದ ವೃದ್ಧರೊಬ್ಬರು ಶಂಕಿತ ಕೊರೊನಾದಿಂದ ಬುಧವಾರ ರಾತ್ರಿ ಬೆಳಗಾವಿ (Belagavi) ಯ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 70 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮೂರು ದಿನಗಳ ಹಿಂದೆ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಧಿಕ ರಕ್ತದೊತ್ತಡ, ಮಧುಮೇಹ, ಕಿಡ್ನಿ ಸಮಸ್ಯೆ, ಮಿದುಳು ಸಂಬಂಧಿ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಕೊರೊನಾ ಲಕ್ಷಣಗಳು ಕಂಡುಬಂದ ಕಾರಣ ಅವರನ್ನು ಬುಧವಾರ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡಿಗೆ ಸ್ಥಳಾಂತರಿಸಲಾಗಿತ್ತು. ಇದನ್ನು ಓದಿ : Belagavi : 25 ವರ್ಷದ ಗರ್ಭಿಣಿ

Belagavi : ವೃದ್ದನ ಸಾವು ; ಸಾವಿಗೆ ಕೊರೊನಾದ ಶಂಕೆ.! Read More »

Belagavi News
Scroll to Top