Astrology : ಹೇಗಿದೆ ಗೊತ್ತಾ.? ಮೇ 23 ರ ದ್ವಾದಶ ರಾಶಿಗಳ ಫಲಾಫಲ.!
ಜೋತಿಷ್ಯ : 2025 ಮೇ 23 ರ ಶುಕ್ರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಆಪ್ತ ಸ್ನೇಹಿತರಿಂದ ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಉದ್ಯೋಗದಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಹಣಕಾಸಿನ ವಿಷಯಗಳು ತೃಪ್ತಿಕರವಾಗಿ ಸಾಗುತ್ತವೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ವೃಷಭ ರಾಶಿ ಪ್ರಮುಖ ವ್ಯಕ್ತಿಗಳಿಂದ […]
Astrology : ಹೇಗಿದೆ ಗೊತ್ತಾ.? ಮೇ 23 ರ ದ್ವಾದಶ ರಾಶಿಗಳ ಫಲಾಫಲ.! Read More »
Astrology