ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಮಂಗಸೂಳಿಯಲ್ಲಿ (Mangasuli of Kagwad taluk) ಶಾಲೆಯಲ್ಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ (heart attack) ಸಾವಿಗೀಡಾದ ಘಟನೆ ನಡೆದಿದೆ.
ಇದನ್ನು ಓದಿ : ಕಾಂಗ್ರೆಸ್ ಕಾರ್ಯಕರ್ತೆಗೆ ಅಶ್ಲೀಲ ಸನ್ನೆ ತೋರಿದ ಯುವಕ Arrest.!
ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್‌ಎಂ ಕೆಪಿಎಸ್ ಪ್ರೌಢಶಾಲೆ ಆವರಣದಲ್ಲಿ (High School campus) ಶಿಕ್ಷಕ ಭರತ ಶಿಂಧೆ (47) ಕುಸಿದು ಬಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಭರತ ಶಿಂಧೆ ರಾಯಬಾಗ ತಾಲ್ಲೂಕಿನ ಬಿರಡಿ (Biradi of Raibag Taluk) ಗ್ರಾಮದವರಾಗಿದ್ದು, ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿ, ಕುಸಿದು ಬಿದ್ದರು. ಸ್ಥಳದಲ್ಲಿ ಅವರಿಗೆ ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಿದರು.
ಇದನ್ನು ಓದಿ : ಕುಂಭಮೇಳದಲ್ಲಿ ಭಾಗವಹಿಸಲಾಗದ ಪತಿಗೆ Video ಕಾಲ್ ಮೂಲಕ ಪವಿತ್ರಸ್ನಾನ ಮಾಡಿಸಿದ ಪತ್ನಿ ವಿಡಿಯೋ ವೈರಲ್.
ಚಿಕಿತ್ಸೆಗೆಂದು ಮಹಾರಾಷ್ಟ್ರದ ಮೀರಜ್‌ಗೆ ಕರೆದೊಯ್ಯುವಾಗ, ಮಾರ್ಗ ಮಧ್ಯೆ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
Recent Comments