ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ (Challakere) ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಟಿಟಿ ವಾಹನ ಪಲ್ಟಿಯಾಗಿ ಮೂವರು ಸಾವಿಗೀಡಾದ ಘಟನೆ ನಡೆದಿದೆ.
ಮೃತಪಟ್ಟವರು ಶ್ವೇತಾ (38), ಕುಮಾರ ನಾಯ್ಕ್ (46) ಮತ್ತು ಶಂಕರಿಬಾಯಿ (65) ಎಂದು ತಿಳಿದು ಬಂದಿದೆ.
ಇದನ್ನು ಓದಿ : ನಾಳೆಯಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ : ಸಚಿವ ಸತೀಶ್ ಜಾರಕಿಹೊಳಿ.!
ಇನ್ನೂ ಈ ಅಪಘಾತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು (serious injuries), ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.