ಡೆಸ್ಕ್ : ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Icon Star Allu Arjun) ಸುತ್ತ ವಿವಾದಗಳು ಉಲ್ಬಣಗೊಳ್ಳುತ್ತಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆ ಈಗಾಗಲೇ ನಟನ ವಿರುದ್ಧವಾಗಿವೆ.
ಇದೀಗ ಜುಬಿಲಿ ಹಿಲ್ಸ್‌ನಲ್ಲಿರುವ ಅಲ್ಲು ಅರ್ಜುನ್ ನಿವಾಸದ ಮೇಲೆ ಒಯು ಜೆಎಸಿ ನಾಯಕರು ಎಂದು ಹೇಳಿಕೊಳ್ಳುವ ಕೆಲ ಅಪರಿಚಿತ ವ್ಯಕ್ತಿಗಳು ನಟನ ಮನೆಯ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಧ್ವಂಸಗೊಳಿಸಿದ್ದಾರೆ. ಅಷ್ಟೇ ಅಲ್ಲದೆ ನಟ ಅಲ್ಲು ಅರ್ಜುನ್ ಮನೆಗೆ ಕಲ್ಲು ತೂರಾಟ (Stone throwing) ನಡೆಸಿದ್ದಾರೆ ಎಂದು ವರದಿಯಾಗಿದೆ.
Read it : ಓವರ್‌ಟೇಕ್ ಮಾಡುವಾಗ ಲಾರಿಗೆ ಡಿಕ್ಕಿ ಹೊಡೆದ ಕಾರು ; ಸ್ಥಳದಲ್ಲಿಯೇ ಮೂವರು *ವು.!
ವೈರಲ್ ಆಗಿರೋ ವಿಡಿಯೋದಲ್ಲಿ ಕಾಣಿಸಿಕೊಂಡಂತೆ ಕಲ್ಲು ತೂರಾಟದಲ್ಲಿ ತೊಡಗಿರುವ ವ್ಯಕ್ತಿಗಳು ಮೃತ ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ (They are demanding justice for the deceased family).
ಕಾಲ್ತುಳಿತದಲ್ಲಿ ರೇವತಿ ಸಾವಿಗೆ ನಟ ಅಲ್ಲು ಅರ್ಜುನ್ ಕಾರಣ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು (Protesters) ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
Read it : Astrology : ಡಿಸೆಂಬರ್ 22ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಮೃತ ರೇವತಿ ಕುಟುಂಬಕ್ಕೆ ಅಲ್ಲು ಅರ್ಜುನ್ 1 ಕೋ. ರೂಪಾಯಿ ಪರಿಹಾರ (1 crore Rupee compensation) ನೀಡಿ ಅವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಘಟನೆಗೆ ಅಲ್ಲು ಅರ್ಜುನ್ ಪ್ರತಿಕ್ರಿಯೆ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕು.
JUST IN :
According to media reports, some activists attacked #AlluArjun's residence, damaging flower pots within the house premises. pic.twitter.com/xydbPRS55A
— Gulte (@GulteOfficial) December 22, 2024
Recent Comments