Wednesday, March 12, 2025
Google search engine
HomeNewsಕಾಂಗ್ರೆಸ್ ಕಾರ್ಯಕರ್ತೆಗೆ ಅಶ್ಲೀಲ ಸನ್ನೆ ತೋರಿದ ಯುವಕ Arrest.!
spot_img
spot_img
spot_img
spot_img
spot_img

ಕಾಂಗ್ರೆಸ್ ಕಾರ್ಯಕರ್ತೆಗೆ ಅಶ್ಲೀಲ ಸನ್ನೆ ತೋರಿದ ಯುವಕ Arrest.!

ಬೆಂಗಳೂರು : ಬೆಂಗಳೂರು ನಗರದ ಚಾಮರಾಜಪೇಟೆ ಪೊಲೀಸ್ ಠಾಣೆ (Chamarajpet Police Station) ವ್ಯಾಪ್ತಿಯಲ್ಲಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವರಿಗೆ ಅಶ್ಲೀಲವಾಗಿ ಸನ್ನೆ ತೋರಿದ್ದ (He gestured obscenely) ಕಾರು ಚಾಲಕನನ್ನು ಅರೆಸ್ಟ್ ಮಾಡಿದ ಘಟನೆ ನಡೆದಿದೆ.

ಇದನ್ನು ಓದಿ : ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಟ್ರಕ್ ; ಸವಾರರಿಬ್ಬರು ಅಪ್ಪಚ್ಚಿ, Video ನೋಡಿ.!

ಮೈಸೂರು – ಬೆಂಗಳೂರು ರಸ್ತೆಯ ಮಾಲ್‌ವೊಂದರಲ್ಲಿ ಯುವಕನೋರ್ವ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆ (Congress woman worker) ಅಕ್ಷತಾ ರವಿ ಕುಮಾರ್ ಅವರೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದಲ್ಲದೆ, ಕೆಟ್ಟ ಪದಗಳಿಂದ ನಿಂದಿಸಿದ್ದ (Abused with bad words) ಎನ್ನಲಾಗಿದೆ.

ಹರ್ಷ ಎಂಬಾತ ಅಕ್ಷತಾ ಅವರ ಜೊತೆ ಅಶ್ಲೀಲವಾಗಿ ವರ್ತಿಸಿದಲ್ಲದೆ, ಸಂಚಾರ ನಿಯಮಗಳನ್ನು ಉಲ್ಲಂಘಿಸಿ (Violate traffic rules) ಯುಟರ್ನ್ ಇಲ್ಲದ ಸ್ಥಳದಲ್ಲಿ ಯುಟರ್ನ್ ತೆಗೆದುಕೊಂಡಿದ್ದ ಎಂದು ಆರೋಪಿಸಲಾಗಿದೆ.

ಇದನ್ನು ಓದಿ : ಕುಂಭಮೇಳದಲ್ಲಿ ಭಾಗವಹಿಸಲಾಗದ ಪತಿಗೆ Video ಕಾಲ್ ಮೂಲಕ ಪವಿತ್ರಸ್ನಾನ ಮಾಡಿಸಿದ ಪತ್ನಿ ವಿಡಿಯೋ ವೈರಲ್.

ಯುವಕನ ಹುಚ್ಚಾಟದ ವಿಡಿಯೋವನ್ನು ಮಹಿಳೆ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು, ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
Most Popular

Recent Comments

- Advertisment -
Google search engine
error: Content is protected !!